ಅಧಿವೇಶನದಲ್ಲಿ ಪಾಲ್ಗೊಳ್ಳದವರಿಗೆ ಭತ್ಯೆ ಬೇಡ, ಶಾಸಕರಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ಆಗ್ರಹ
2025-12-14 53 Dailymotion
ಅಧಿವೇಶನದ ಕಾರ್ಯ ಕಲಾಪಗಳಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳದ ಶಾಸಕರಿಗೆ ಸರ್ಕಾರದ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂದು ಸ್ಪೀಕರ್ ಕಠಿಣ ಆದೇಶ ಹೊರಡಿಸಬೇಕೆನ್ನುವ ಒತ್ತಾಯ ಕೇಳಿಬಂದಿದೆ.