ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ ಪಡೆಯಲು ಬೆಳಗಾವಿಯಿಂದ ಸಚಿವರು ಸೇರಿದಂತೆ, ಶಾಸಕರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದಾರೆ.