ಬಿವೈವಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದರೆ ಇಡೀ ಬಣ್ಣವನ್ನು ವಿಸ್ತಾರವಾಗಿ ಕೋರ್ಟ್ಗೆ ತಿಳಿಸುತ್ತೇನೆ: ಶಾಸಕ ಯತ್ನಾಳ್
2025-12-15 81 Dailymotion
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶಾಸಕ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವ ಬಗ್ಗೆ ಸ್ವತಃ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.