ಹೈಕಮಾಂಡ್ ಹೇಳುವ ತನಕ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.