ಕಬ್ಬಿನ ತೂಕದಲ್ಲಿ ವಂಚನೆ ಮಾಡುವ ಕಾರ್ಖಾನೆ ವಿರುದ್ಧ ಕ್ರಮ: ಸಚಿವ ಶಿವಾನಂದ ಪಾಟೀಲ್
2025-12-16 2 Dailymotion
ತೂಕದಲ್ಲಿ ಮೋಸ ಮಾಡುವ ಯಾವುದೇ ದೂರು ಸಾಬೀತಾದಲ್ಲಿ ಅಂತಹ ಕಾರ್ಖಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾರ್ಖಾನೆ ನಿಲ್ಲಿಸುವ ಕ್ರಮಕ್ಕೂ ಮುಂದಾಗುತ್ತೇವೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.