ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ಮಾಡಿದ್ದಕ್ಕೆ ಕಾಂಗ್ರೆಸ್ನಿಂದ ವಿರೋಧ ವ್ಯಕ್ತವಾಗಿದ್ದರೆ, ಬಿಜೆಪಿ ನಾಯಕರು ಸಮರ್ಥನೆ ನೀಡಿದ್ದಾರೆ.