ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಆರೋಪಿ ಶಿಕ್ಷಕ, ಆತನ ಮೇಲೆ ಹಲ್ಲೆ ಮಾಡಿದವರ ಬಂಧನ - ಎಸ್ಪಿ
2025-12-17 5 Dailymotion
ಪೋಷಕರು ಸವಣೂರಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಹೋಗಿ ಶಾಲೆಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ಮಾಡಿದ್ದರು.