ಪ್ರಾಯೋಗಿಕವಾಗಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಎಐ ತಂತ್ರಜ್ಞಾನ ಆಧರಿತ ಸಿಸಿ ಕ್ಯಾಮರಾ ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.