Surprise Me!

ರೇಣುಕಾಸ್ವಾಮಿ ಕೊಲೆ ಕೇಸ್‌ ಟ್ರಯಲ್ ಶುರು; ಪವಿತ್ರಾ ಗೌಡಗೂ ಟಿವಿ ಕೊಡಿ..ವಕೀಲರ ಮನವಿ!

2025-12-18 4,873 Dailymotion

<p>ದರ್ಶನ್ ನಟನೆಯ ದಿ ಡೆವಿಲ್ ಸಿನಿಮಾ ಇತ್ತ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣ್ತಾ ಇದ್ರೆ, ಅತ್ತ ದರ್ಶನ್ ಎ-2 ಆಗಿರೋ ರೇಣುಕಾಸ್ವಾಮಿ ಕೊಲೆ ಕೇಸ್ನ ವಿಚಾರಣೆ ಆರಂಭವಾಗಿದೆ. ಈ ಕೇಸ್ನಲ್ಲಿ ಮೊದಲ ಸಾಕ್ಷಿಯ ವಿಚಾರಣೆ ನಡೆದಿದೆ. ದರ್ಶನ್ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು, ಮುಂದೇನಾಗುತ್ತೋ ಅನ್ನೋ ಆತಂಕದಲ್ಲೇ ಟ್ರಯಲ್ ವೀಕ್ಷಿಸಿದ್ದಾರೆ.</p>

Buy Now on CodeCanyon