ಮಂಡ್ಯದಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.