ರಾಮನಗರದ ಮಾಗಡಿ ಪಟ್ಟಣದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು ತಡವಾಗಿ ಬೆಳಕಿಗೆ ಬಂದಿದೆ.