ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಒಂದು ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಪೈಪೋಟಿ ನಡೆಸಿದ್ದಾರೆ.