ಗೃಹ ಸಚಿವ ಜಿ. ಪರಮೇಶ್ವರ್ ಅವರು ಮೇಲ್ಮನೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಮಂಡಿಸಿದ್ದು, ವಿಪಕ್ಷಗಳ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದೆ.