<p>ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ಆರಂಭವಾಗಿದ್ದು, ಈ ಕೇಸ್ ವಿಚಾರವಾಗಿ ದರ್ಶನ್ಗಿಂತ ಹೆಚ್ಚು ಎ-1 ಪವಿತ್ರಾಗೆ ಢವಢವ ಶುರುವಾಗಿದೆ. ಈ ನಡುವೆ ಪವಿತ್ರಾ, ದರ್ಶನ್ ಬೇಟಿ ಮಾಡ್ಲಿಕ್ಕೆ ಪ್ರಯತ್ನ ಪಟ್ಟಿದ್ದು, ಅದಕ್ಕೆ ದಾಸ ಒಪ್ಪಿಲ್ಲ. ಜೈಲಿನಲ್ಲಿ ಅದೆಷ್ಟೇ ಪ್ರಯತ್ನ ಪಟ್ರೂ ಪವಿತ್ರಾಗೆ ದರ್ಶನ ಸಿಕ್ಕಿಲ್ಲ.</p>
