ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ನಿಂದ ಕರೆ ಬಂದಿದೆ ಎಂಬ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕವಾಗಿ ಉತ್ತರಿಸಿದ್ದಾರೆ.