Surprise Me!

ಹಾವೇರಿ: ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ಮುಂದಾದ ಜಿಲ್ಲಾಡಳಿತ

2025-12-20 1 Dailymotion

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಜಿಲ್ಲೆಯಲ್ಲಿ ವಿಶೇಷವಾಗಿ ಹಾವೇರಿಯ 10 ಸ್ಥಳೀಯ ಸಂಸ್ಥೆಗಳ ವಿಭಾಗದಲ್ಲಿ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

Buy Now on CodeCanyon