ಬಾಗಲಕೋಟೆಯ ನವನಗರದ ಸೆಕ್ಟರ್ ನಂ. 54ರಲ್ಲಿರುವ ದಿವ್ಯಜ್ಯೋತಿ ಹೆಸರಿನ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಘಟನೆ ನಡೆದಿದ್ದು, 3 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.