ಮೈಸೂರಿನ ರೇಸ್‌ಕೋರ್ಸ್‌ನಲ್ಲಿ ಮಾರಕ ಗ್ಲಾಂಡರ್ಸ್ ಸೋಂಕಿಗೆ ಕುದುರೆಯೊಂದು ಬಲಿಯಾಗಿದೆ. ಹೀಗಾಗಿ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.