ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವನಾಗಲ್ಲ ಎಂದಿದ್ದ ರಾಜಣ್ಣ, ಈಗ ಡಿ ಕೆ ಶಿವಕುಮಾರ್ ಅವರನ್ನೇ ಭೇಟಿಯಾಗಿರುವ ಬಗ್ಗೆ ಸಚಿವ ಬೋಸರಾಜು ಅವರು ಸ್ಪಷ್ಟನೆ ನೀಡಿದ್ದಾರೆ.