ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸಪೇಟೆ ತಾಲೂಕಿನ ಕಮಲಾಪುರ ಆಯುಷ್ಮಾನ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.