ಅಂತರ್ಜಾತಿ ವಿವಾಹವಾಗಿದ್ದ ಮಗಳನ್ನು ತಂದೆ ಹಾಗೂ ಸಂಬಂಧಿಕರು ಸೇರಿಕೊಂಡು ಹಲ್ಲೆ ಮಾಡಿ ಕೊಲೆಗೈದಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.