ಡಿ. 30 ರಂದು ಲಿಂಗೈಕ್ಯ ಶಿವಬಸವ ಶ್ರೀ ಮತ್ತು ಶಿವಲಿಂಗ ಶ್ರೀಗಳ ಭಾವಚಿತ್ರದ ಮೆರವಣಿಗೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆಬೀಳಲಿದೆ.