Surprise Me!

ರೇಣುಕಾಸ್ವಾಮಿ ಕೇಸ್​ ನಲ್ಲಿ ಟ್ವಿಸ್ಟ್.. ದಾಸ ಬಚಾವ್..? ದಾಸನಿಗೆ ಸಿಗುತ್ತಾ ರಿಲೀಫ್..?

2025-12-31 2 Dailymotion

<p><br>ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಒಂದು ಬಿಗ್ ಟ್ವಿಸ್ಟ್ ನಡೆದಿದೆ. ಕೋರ್ಟ್​ನಲ್ಲಿ ಕೊಲೆಯಾದ ರೇಣುಕಾಸ್ವಾಮಿ ಪೋಷಕರ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ. ಅದ್ರಲ್ಲಿ ರೇಣುಕಾ ತಾಯಿ ಕೊಟ್ಟಿರೋ ಗೊಂದಲಕರ ಹೇಳಿಕೆಗಳಿಂದ ಕೇಸ್​ಗೆ ಮುಳುವಾಗೋ ಸಾಧ್ಯತೆ ಇದೆ. ದರ್ಶನ್​ಗೆ ಬಚಾವ್ ಆಗೋದಕ್ಕೆ ಒಂದು ಚಾನ್ಸ್ ಸಿಕ್ಕಂತೆ ಆಗಿದೆ.</p>

Buy Now on CodeCanyon