ಬಳ್ಳಾರಿ ಹಿಂಸಾಚಾರದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.