Surprise Me!

ಇಂದು ಸಿಎಂ ಸಿದ್ದರಾಮಯ್ಯ ಹಾವೇರಿಗೆ: ಮೆಡಿಕಲ್​ ಕಾಲೇಜು ಉದ್ಘಾಟನೆ ಸೇರಿ ಹಲವು ಕಾರ್ಯಕ್ರಮಗಳು

2026-01-07 4 Dailymotion

ಹಾವೇರಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

Buy Now on CodeCanyon