Surprise Me!

ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಅರೆಸ್ಟ್ ಮಾಡಿದಾಗ ಪೊಲೀಸರಿಗೆ ಕಚ್ಚಿ ತಾನೇ ಬಟ್ಟೆ ಬಿಚ್ಚಿಕೊಂಡರು- ಪೊಲೀಸ್ ಕಮಿಷನರ್

2026-01-07 46 Dailymotion

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ವೇಳೆ ಆಕೆ ವಿವಸ್ತ್ರಗೊಂಡ ವಿಡಿಯೋ ವೈರಲ್ ಆಗಿದ್ದು, ಘಟನೆಯ ಕುರಿತು ಪೊಲೀಸ್ ಕಮಿಷನರ್ ಪ್ರತಿಕ್ರಿಯಿಸಿದ್ದಾರೆ.

Buy Now on CodeCanyon