ಕೆ.ಆರ್.ಪುರಂ ಕ್ಷೇತ್ರದ ಹೊರಮಾವು ಅಗರ ವಸತಿ ಪ್ರದೇಶದ 2 ಎಕರೆ 5 ಗುಂಟೆಯಲ್ಲಿ ನಿರ್ಮಾಣಗೊಂಡ ಮನೆಗಳಿಗೆ ಪಾಲಿಕೆಯ ಜಂಟಿ ಆಯುಕ್ತೆ ನೋಟಿಸ್ ನೀಡಿದ್ದಾರೆ.