ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಯಶಸ್ವಿ ಶಾಲಾ ನಾಯಕತ್ವ ರಾಷ್ಟ್ರೀಯ ಸಮಾವೇಶಕ್ಕೆ ಚಿಕ್ಕಮಗಳೂರಿನ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.