ಎಸ್ಎಸ್ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಮುಖ್ಯ ಶಿಕ್ಷಕರು ಸೇರಿ ಕೆಲವರ ಬಂಧನ
2026-01-12 6 Dailymotion
ಎಸ್ಎಸ್ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಸೇರಿದಂತೆ ಕೆಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.