ಯಾರು ಯಾವಾಗ ಬೇಕಾದರೂ ಏನಾದರೂ ಆಗಬಹುದು. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.