ರೈತರ ಸಮಸ್ಯೆಯೊಂದಕ್ಕೆ ಸಂಬಂಧಿಸಿದಂತೆ ನೀರಾವರಿ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕವೇ ಡಾ. ಯತೀಂದ್ರ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.