Surprise Me!

‘ಜನ ನಾಯಗನ್’ ಬದಲು ‘ಥೇರಿ’ ಎಂಟ್ರಿ! ಸಂಕ್ರಾಂತಿಗೆ ವಿಜಯ್ ಸಿನಿಮಾ ಮರುಬಿಡುಗಡೆ

2026-01-12 0 Dailymotion

<p>ದಳಪತಿ ವಿಜಯ್  ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ  ಸಿನಿಮಾಕ್ಕೆ  ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಇದರಿಂದಾಗಿ ಅನಿವಾರ್ಯವಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಜನ ನಾಯನಗನ್’ ಸಿನಿಮಾಕ್ಕೆ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದರಿಂದ ತೀವ್ರ ಬೇಸರ ಸಹ ಆಗಿದೆ. </p>

Buy Now on CodeCanyon