ಲಾಲ್ಬಾಗ್ನಲ್ಲಿ ಜ.14 ರಿಂದ 13 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇಲ್ಲಿ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಗಮನ ಸೆಳೆಯಲಿದೆ.