ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ನಡೆಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.