ಶಾಲೆಯಿಂದ ಅಪಹರಣವಾಗಿದ್ದ 3ನೇ ತರಗತಿಯ ಇಬ್ಬರು ಮಕ್ಕಳು ಸುರಕ್ಷಿತವಾಗಿ ಪೋಷಕರನ್ನು ಸೇರಿದ್ದಾರೆ. ಅಪಘಾತದಲ್ಲಿ ಆರೋಪಿ ಗಾಯಗೊಂಡಿದ್ದು, ಕಿಮ್ಸ್ಗೆ ದಾಖಲಿಸಲಾಗಿದೆ.