ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವ ಹೆಚ್. ಕೆ. ಪಾಟೀಲ್ ಅವರು ಬಾಲಕ ಪ್ರಜ್ವಲ್ ರಿತ್ತಿ ಕುಟುಂಬದವರನ್ನು ಸನ್ಮಾನಿಸಿದರು.