Surprise Me!

ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡಗೆ ಕನ್ನಡ ಗೊತ್ತಿಲ್ವಾ? ಟ್ರೋಲ್ ಆದ ಕನ್ನಡ ಹೋರಾಟಗಾರ್ತಿಕನ್ನಡ ಬರಹ!

2026-01-14 0 Dailymotion

<p>ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ , ನಟಿಯಾಗಿ ಆ ಬಳಿಕ ಕನ್ನಡ ಹೋರಾಟಗಾರ್ತಿಗಾಗಿ ಗುರುತಿಸಿಕೊಂಡಿದ್ದವರು. ಅಶ್ವಿನಿ ಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಗೌರವಾಧ್ಯಕ್ಷೆ ಕೂಡ ಹೌದು. ಆದ್ರೆ ಈ ಕನ್ನಡ ಹೋರಾಟಗಾರ್ತಿಗೆ ತಪ್ಪಿಲ್ಲದೇ ಕನ್ನಡ ಬರೋದಕ್ಕೆ ಬರೋದಿಲ್ವಾ..? ಈ ವಾರದ ಎಪಿಸೋಡ್ ನೋಡಿದ ಕನ್ನಡಿಗರಿಗೆ ಅಶ್ವಿನಿ ಅವಸ್ಥೆ ಕಂಡು ನಿಜಕ್ಕೂ ಶಾಕ್ ಆಗಿದೆ.<br> </p>

Buy Now on CodeCanyon