'ದುನಿಯಾ ವಿಜಯ್ ಮಗಳಾಗಿ ಚಿತ್ರರಂಗಕ್ಕೆ ಬಂದಿಲ್ಲ, ಸಾಕಷ್ಟು ತಯಾರಿ ನಡೆಸಿದ್ದೇನೆ': ರಿತನ್ಯ ವಿಜಯ್ ಸಂದರ್ಶನ
2026-01-14 12 Dailymotion
ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯ 'ಲ್ಯಾಂಡ್ಲಾರ್ಡ್' ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ರಿತನ್ಯ ವಿಜಯ್ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಲ್ಯಾಂಡ್ಲಾರ್ಡ್, ದುನಿಯಾ ವಿಜಯ್ ಪುತ್ರಿ ಕಾಣಿಸಿಕೊಳ್ಳುತ್ತಿರುವ ಚೊಚ್ಚಲ ಚಿತ್ರ.