ಮೈಸೂರು ವಿಮಾನ ನಿಲ್ದಾಣದ ರನ್ ವೇ ಬಳಿ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಿದ ಕುರಿತಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.