ಸೈಬರ್ ವಂಚಕರಿಂದ 94 ಲಕ್ಷ ರೂಪಾಯಿ ಹಣ ಹಿಂಪಡೆಯಲಾಗಿದ್ದು, ವಿವಿಧ ಖಾತೆಗಳಲ್ಲಿದ್ದ 240 ಕೋಟಿ ರೂ ಹಣವನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ.