ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಕೊಲೆ ನಡೆದಿರುವ ಅನುಮಾನ ಮೂಡಿದೆ. ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.