ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಏಕಕಾಲದಲ್ಲಿ ಸುಮಾರು 17ಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿವೆ.