ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಬೆಳಗಾವಿಯ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ವಕೀಲರು ಪ್ರತಿಕ್ರಿಯಿಸಿದ್ದಾರೆ.