ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಇಂದು ಹೆಚ್ಡಿಕೆ ಹೇಳಿದ್ದಾರೆ.