<p><br>‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ ನಿರ್ದೇಶನದ ಹೊಸ ಸಿನಿಮಾ ಡಿಯರ್ ಹಸ್ಬೆಂಡ್.. ಈ ಚಿತ್ರದ ಟೈಟಲ್ ಹಾಗು ಟೀಸರ್ ಬಿಡುಗಡೆ ಅಗಿದೆ. ಬೆಂಗಳೂರಿನ ಮಾಲ್ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಟೀಸರ್ಅನ್ನ ರಿಲೀಸ್ ಮಾಡಿದ್ರು. ಈ ಸಿನಿಮಾದಲ್ಲಿ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಹಾಗೂ ಪ್ರವೀಣ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.</p>
