ಶಾಸನಸಭೆಯ ಪಾವಿತ್ರ್ಯತೆ ಹಾಳು ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ: ವಿಜಯೇಂದ್ರ ವಾಗ್ದಾಳಿ
2026-01-16 1 Dailymotion
ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಸಮೀಪಿಸುತ್ತಿದೆ. ನೀವೇನು ಸಾಧನೆ ಮಾಡಿದ್ದೀರಿ? ಜನಪರ ಯೋಜನೆಗಳನ್ನು ಏನು ಕೊಟ್ಟಿದ್ದೀರಿ? ಎಂಬುದರ ಬಗ್ಗೆ ಚರ್ಚೆ ಮಾಡುವಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಹರಿಹಾಯ್ದರು.