Surprise Me!

ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್: ಮತ್ತಿಬ್ಬರು ಗನ್​ಮ್ಯಾನ್‌ಗಳ ಬಂಧನ; ನಾಳೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

2026-01-16 1 Dailymotion

ಬಳ್ಳಾರಿ ಗೋಲಿ ಗಲಭೆ ಪ್ರಕರಣದಲ್ಲಿ ಮತ್ತಿಬ್ಬರು ಖಾಸಗಿ ಗನ್​ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಖಂಡಿಸಿ ನಾಳೆ ಬಳ್ಳಾರಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೃಹತ್​ ಪ್ರತಿಭಟನೆ ನಡೆಸಲಿದ್ದಾರೆ.

Buy Now on CodeCanyon