Surprise Me!

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಪುತ್ರ ಈಶ್ವರ್ ಖಂಡ್ರೆ ಕಣ್ಣೀರು, ಗಣ್ಯರಿಂದ ಸಂತಾಪ

2026-01-17 7 Dailymotion

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ನಿನ್ನೆ ರಾತ್ರಿ ನಿಧನರಾಗಿದ್ದು, ಅವರ ನಿಧನಕ್ಕೆ ಸಿಎಂ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Buy Now on CodeCanyon