<p>ದೇವನಹಳ್ಳಿಯಲ್ಲಿ ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೂದಿಗೆರೆ ಕಡೆಗೆ ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸಿಸಿಟಿವಿ ಫುಟೇಜ್‌ನಲ್ಲಿ ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದ ದೃಶ್ಯವನ್ನು ನೋಡಬಹುದಾಗಿದೆ. ಸ್ಥಳೀಯರು ಬೆಚ್ಚಿಬಿದ್ದಿದ್ದರೆ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.</p>
