ಸುತ್ತೂರು ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಚತ್ರಿ ಚಾಮರ, ವೀರಗಾಸೆ, ಮರಗಾಲು ಕುಣಿತ, ಗೊರವರ ಕುಣಿತ, ತಮಟೆ, ಕಂಸಾಳೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು.